Select Language : Marathi , Hindi , English  
Advanced Search


ಗಜಮುಖನೆ ಗಣಪತಿಯೇ ನಿನಗೆ ವಂದನೆ


ಶ್ರೇಯಾಂಕ : Not Rated | ವೀಕ್ಷಕರು : 429
By Balsanskar Kannada

ಶುಕ್ಲಾಂಬರದರಂ ವಿಷ್ಣುಂ ಶಶಿವರ್ಣಂ ಚತುರ್ಭುಜಂ
ಪ್ರಸನ್ನ ವದನಂ ಧ್ಯಾಯೇತ್ ಸರ್ವ ವಿಘ್ನೋಪ ಶಾಂತಯೇ

ಗಜಮುಖನೆ ಗಣಪತಿಯೇ ನಿನಗೆ ವಂದನೆ
ನಂಬಿದವರ ಪಾಲಿನ ಕಲ್ಪತರು ನೀನೇ…
||ಗಜಮುಖನೆ||

ಭಾದ್ರಪದ ಶುಕ್ಲದ ಚೌತಿಯಂದು
ನೀ ಮನೆ ಮನೆಗೂ ದಯಾ ಮಾಡಿ ಹರಸು ಎಂದೂ  |೨|
ನಿನ್ನ ಸನ್ನಿ ಧಾನದಿ ತಲೆ ಭಾಗಿ ಕೈಯ್ಯ ಮುಗಿದು
ಬೇಡುವ ಭಕ್ತರಿಗೆ ನೀನೇ ದಯಾ ಸಿಂದು
||ಗಜಮುಖನೆ||

ಈರೇಳು ಲೋಕದ ಅನು ಅನುದಿನ
ಇಹ ಪರದ ಸಾಧನೆಗೆ ನೀನೇ ಕಾರಣ |೨ |
ನಿನ್ನೊಲುಮೆ ನೋಟದ ಒಂದು ಹೊನ್ನ ಕಿರಣ
ನೀಡಿದರೆ ಸಾಕಯ್ಯ ಜನ್ಮ ಪಾವನ
||ಗಜಮುಖನೆ||

ಪಾರ್ವತಿ ಪರಶಿವನ ಪ್ರೇಮ ಪುತ್ರನೆ
ಪಾಲಿಸುವ ಪರದೈವ ಬೇರೆ ಕಾಣೆ |೨ |
ಪಾಪದ ಪಂಕದಲಿ ಪದುಮ ಎನಿಸು  ಎನ್ನ
ಪಾದ ಸೇವೆ ಒಂದೇ ಧರ್ಮ ಸಾಧನ
||ಗಜಮುಖನೆ||





ಪ್ರತಿಕ್ರಿಯೆಗಳು

ಪ್ರತಿಕ್ರಿಯಿಸಿರಿ ಕನ್ನಡದಲ್ಲಿ ಪ್ರತಿಕ್ರಿಯಿಸಿರಿ (Press Ctrl+g to toggle between English and ಕನ್ನಡ)
* ಹೆಸರು


* ವಿ-ಅಂಚೆ ವಿಳಾಸ (Email Address)




*Image Validation (?)


*ಪ್ರತಿಕ್ರಿಯೆ





ಲೇಖನಕ್ಕೆ ಶ್ರೇಯಾಂಕ ನೀಡಿರಿ :

1

2

3

4

5

6

7

8

9

10
ಕಡಿಮೆ ಹೆಚ್ಚು
Itihas
Vadhdivas
Participate

 
Subscribe to Balsanskar Newsletter
Email:
Visit this group